1
ಅಪೊಸ್ತಲರ ಕಾರ್ಯಗಳು 12:5
ಪರಿಶುದ್ದ ಬೈಬಲ್
ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.
Compare
Explore ಅಪೊಸ್ತಲರ ಕಾರ್ಯಗಳು 12:5
2
ಅಪೊಸ್ತಲರ ಕಾರ್ಯಗಳು 12:7
ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.
Explore ಅಪೊಸ್ತಲರ ಕಾರ್ಯಗಳು 12:7
Home
Bible
Plans
Videos