1
ಅಪೊಸ್ತಲರ ಕಾರ್ಯಗಳು 13:2-3
ಪರಿಶುದ್ದ ಬೈಬಲ್
ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು. ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.
Compare
Explore ಅಪೊಸ್ತಲರ ಕಾರ್ಯಗಳು 13:2-3
2
ಅಪೊಸ್ತಲರ ಕಾರ್ಯಗಳು 13:38-39
ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.
Explore ಅಪೊಸ್ತಲರ ಕಾರ್ಯಗಳು 13:38-39
3
ಅಪೊಸ್ತಲರ ಕಾರ್ಯಗಳು 13:47
ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’”
Explore ಅಪೊಸ್ತಲರ ಕಾರ್ಯಗಳು 13:47
Home
Bible
Plans
Videos