1
ಅಪೊಸ್ತಲರ ಕಾರ್ಯಗಳು 14:15
ಪರಿಶುದ್ದ ಬೈಬಲ್
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
Compare
Explore ಅಪೊಸ್ತಲರ ಕಾರ್ಯಗಳು 14:15
2
ಅಪೊಸ್ತಲರ ಕಾರ್ಯಗಳು 14:9-10
ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು, ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.
Explore ಅಪೊಸ್ತಲರ ಕಾರ್ಯಗಳು 14:9-10
3
ಅಪೊಸ್ತಲರ ಕಾರ್ಯಗಳು 14:23
ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.
Explore ಅಪೊಸ್ತಲರ ಕಾರ್ಯಗಳು 14:23
Home
Bible
Plans
Videos