1
ಅಪೊಸ್ತಲರ ಕಾರ್ಯಗಳು 3:19
ಪರಿಶುದ್ದ ಬೈಬಲ್
ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.
Compare
Explore ಅಪೊಸ್ತಲರ ಕಾರ್ಯಗಳು 3:19
2
ಅಪೊಸ್ತಲರ ಕಾರ್ಯಗಳು 3:6
ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ
Explore ಅಪೊಸ್ತಲರ ಕಾರ್ಯಗಳು 3:6
3
ಅಪೊಸ್ತಲರ ಕಾರ್ಯಗಳು 3:7-8
ಆ ಮನುಷ್ಯನ ಕೈಹಿಡಿದು ಎತ್ತಿದನು. ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು. ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
Explore ಅಪೊಸ್ತಲರ ಕಾರ್ಯಗಳು 3:7-8
4
ಅಪೊಸ್ತಲರ ಕಾರ್ಯಗಳು 3:16
“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.
Explore ಅಪೊಸ್ತಲರ ಕಾರ್ಯಗಳು 3:16
Home
Bible
Plans
Videos