1
ಆದಿಕಾಂಡ 21:1
ಪರಿಶುದ್ದ ಬೈಬಲ್
ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.
Compare
Explore ಆದಿಕಾಂಡ 21:1
2
ಆದಿಕಾಂಡ 21:17-18
ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ. ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
Explore ಆದಿಕಾಂಡ 21:17-18
3
ಆದಿಕಾಂಡ 21:2
ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.
Explore ಆದಿಕಾಂಡ 21:2
4
ಆದಿಕಾಂಡ 21:6
ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.
Explore ಆದಿಕಾಂಡ 21:6
5
ಆದಿಕಾಂಡ 21:12
ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
Explore ಆದಿಕಾಂಡ 21:12
6
ಆದಿಕಾಂಡ 21:13
ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
Explore ಆದಿಕಾಂಡ 21:13
Home
Bible
Plans
Videos