1
ಆದಿಕಾಂಡ 30:22
ಪರಿಶುದ್ದ ಬೈಬಲ್
ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.
Compare
Explore ಆದಿಕಾಂಡ 30:22
2
ಆದಿಕಾಂಡ 30:23-24
ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.
Explore ಆದಿಕಾಂಡ 30:23-24
3
Home
Bible
Plans
Videos