1
ಯೋಹಾನನ ಸುವಾರ್ತೆ 7:38
ಪರಿಶುದ್ದ ಬೈಬಲ್
ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
Compare
Explore ಯೋಹಾನನ ಸುವಾರ್ತೆ 7:38
2
ಯೋಹಾನನ ಸುವಾರ್ತೆ 7:37
ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
Explore ಯೋಹಾನನ ಸುವಾರ್ತೆ 7:37
3
ಯೋಹಾನನ ಸುವಾರ್ತೆ 7:39
ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
Explore ಯೋಹಾನನ ಸುವಾರ್ತೆ 7:39
4
ಯೋಹಾನನ ಸುವಾರ್ತೆ 7:24
ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.
Explore ಯೋಹಾನನ ಸುವಾರ್ತೆ 7:24
5
ಯೋಹಾನನ ಸುವಾರ್ತೆ 7:18
ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
Explore ಯೋಹಾನನ ಸುವಾರ್ತೆ 7:18
6
ಯೋಹಾನನ ಸುವಾರ್ತೆ 7:16
ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.
Explore ಯೋಹಾನನ ಸುವಾರ್ತೆ 7:16
7
ಯೋಹಾನನ ಸುವಾರ್ತೆ 7:7
ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
Explore ಯೋಹಾನನ ಸುವಾರ್ತೆ 7:7
Home
Bible
Plans
Videos