1
ಲೂಕನ ಸುವಾರ್ತೆ 11:13
ಪರಿಶುದ್ದ ಬೈಬಲ್
ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
Compare
Explore ಲೂಕನ ಸುವಾರ್ತೆ 11:13
2
ಲೂಕನ ಸುವಾರ್ತೆ 11:9
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.
Explore ಲೂಕನ ಸುವಾರ್ತೆ 11:9
3
ಲೂಕನ ಸುವಾರ್ತೆ 11:10
ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.
Explore ಲೂಕನ ಸುವಾರ್ತೆ 11:10
4
ಲೂಕನ ಸುವಾರ್ತೆ 11:2
ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
Explore ಲೂಕನ ಸುವಾರ್ತೆ 11:2
5
ಲೂಕನ ಸುವಾರ್ತೆ 11:4
ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ ನಮ್ಮಪಾಪಗಳನ್ನೂ ಕ್ಷಮಿಸು. ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’”
Explore ಲೂಕನ ಸುವಾರ್ತೆ 11:4
6
ಲೂಕನ ಸುವಾರ್ತೆ 11:3
ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.
Explore ಲೂಕನ ಸುವಾರ್ತೆ 11:3
7
ಲೂಕನ ಸುವಾರ್ತೆ 11:34
ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
Explore ಲೂಕನ ಸುವಾರ್ತೆ 11:34
8
ಲೂಕನ ಸುವಾರ್ತೆ 11:33
“ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
Explore ಲೂಕನ ಸುವಾರ್ತೆ 11:33
Home
Bible
Plans
Videos