1
ಲೂಕನ ಸುವಾರ್ತೆ 12:40
ಪರಿಶುದ್ದ ಬೈಬಲ್
ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”
Compare
Explore ಲೂಕನ ಸುವಾರ್ತೆ 12:40
2
ಲೂಕನ ಸುವಾರ್ತೆ 12:31
ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.
Explore ಲೂಕನ ಸುವಾರ್ತೆ 12:31
3
ಲೂಕನ ಸುವಾರ್ತೆ 12:15
ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.
Explore ಲೂಕನ ಸುವಾರ್ತೆ 12:15
4
ಲೂಕನ ಸುವಾರ್ತೆ 12:34
ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.
Explore ಲೂಕನ ಸುವಾರ್ತೆ 12:34
5
ಲೂಕನ ಸುವಾರ್ತೆ 12:25
ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ.
Explore ಲೂಕನ ಸುವಾರ್ತೆ 12:25
6
ಲೂಕನ ಸುವಾರ್ತೆ 12:22
ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.
Explore ಲೂಕನ ಸುವಾರ್ತೆ 12:22
7
ಲೂಕನ ಸುವಾರ್ತೆ 12:7
ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
Explore ಲೂಕನ ಸುವಾರ್ತೆ 12:7
8
ಲೂಕನ ಸುವಾರ್ತೆ 12:32
“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.
Explore ಲೂಕನ ಸುವಾರ್ತೆ 12:32
9
ಲೂಕನ ಸುವಾರ್ತೆ 12:24
ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.
Explore ಲೂಕನ ಸುವಾರ್ತೆ 12:24
10
ಲೂಕನ ಸುವಾರ್ತೆ 12:29
“ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ.
Explore ಲೂಕನ ಸುವಾರ್ತೆ 12:29
11
ಲೂಕನ ಸುವಾರ್ತೆ 12:28
ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
Explore ಲೂಕನ ಸುವಾರ್ತೆ 12:28
12
ಲೂಕನ ಸುವಾರ್ತೆ 12:2
ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು.
Explore ಲೂಕನ ಸುವಾರ್ತೆ 12:2
Home
Bible
Plans
Videos