ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’ ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.