1
ಮತ್ತಾಯನ ಸುವಾರ್ತೆ 9:37-38
ಪರಿಶುದ್ದ ಬೈಬಲ್
ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ. ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
Compare
Explore ಮತ್ತಾಯನ ಸುವಾರ್ತೆ 9:37-38
2
ಮತ್ತಾಯನ ಸುವಾರ್ತೆ 9:13
ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
Explore ಮತ್ತಾಯನ ಸುವಾರ್ತೆ 9:13
3
ಮತ್ತಾಯನ ಸುವಾರ್ತೆ 9:36
ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
Explore ಮತ್ತಾಯನ ಸುವಾರ್ತೆ 9:36
4
ಮತ್ತಾಯನ ಸುವಾರ್ತೆ 9:12
ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.
Explore ಮತ್ತಾಯನ ಸುವಾರ್ತೆ 9:12
5
ಮತ್ತಾಯನ ಸುವಾರ್ತೆ 9:35
ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
Explore ಮತ್ತಾಯನ ಸುವಾರ್ತೆ 9:35
Home
Bible
Plans
Videos