1
ಮಾರ್ಕನ ಸುವಾರ್ತೆ 1:35
ಪರಿಶುದ್ದ ಬೈಬಲ್
ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.
Compare
Explore ಮಾರ್ಕನ ಸುವಾರ್ತೆ 1:35
2
ಮಾರ್ಕನ ಸುವಾರ್ತೆ 1:15
“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.
Explore ಮಾರ್ಕನ ಸುವಾರ್ತೆ 1:15
3
ಮಾರ್ಕನ ಸುವಾರ್ತೆ 1:10-11
ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು. ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
Explore ಮಾರ್ಕನ ಸುವಾರ್ತೆ 1:10-11
4
ಮಾರ್ಕನ ಸುವಾರ್ತೆ 1:8
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.
Explore ಮಾರ್ಕನ ಸುವಾರ್ತೆ 1:8
5
ಮಾರ್ಕನ ಸುವಾರ್ತೆ 1:17-18
ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು. ಆಗ ಅವರು ತಮ್ಮ ಬಲೆಗಳನ್ನು ಅಲ್ಲಿಯೇ ಬಿಟ್ಟು ಆತನನ್ನು ಹಿಂಬಾಲಿಸಿದರು.
Explore ಮಾರ್ಕನ ಸುವಾರ್ತೆ 1:17-18
6
ಮಾರ್ಕನ ಸುವಾರ್ತೆ 1:22
ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
Explore ಮಾರ್ಕನ ಸುವಾರ್ತೆ 1:22
Home
Bible
Plans
Videos