ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು. ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ. ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”