1
ಮಾರ್ಕನ ಸುವಾರ್ತೆ 4:39-40
ಪರಿಶುದ್ದ ಬೈಬಲ್
ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು. ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.
Compare
Explore ಮಾರ್ಕನ ಸುವಾರ್ತೆ 4:39-40
2
ಮಾರ್ಕನ ಸುವಾರ್ತೆ 4:41
ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Explore ಮಾರ್ಕನ ಸುವಾರ್ತೆ 4:41
3
ಮಾರ್ಕನ ಸುವಾರ್ತೆ 4:38
ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.
Explore ಮಾರ್ಕನ ಸುವಾರ್ತೆ 4:38
4
ಮಾರ್ಕನ ಸುವಾರ್ತೆ 4:24
ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.
Explore ಮಾರ್ಕನ ಸುವಾರ್ತೆ 4:24
5
ಮಾರ್ಕನ ಸುವಾರ್ತೆ 4:26-27
ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ. ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ.
Explore ಮಾರ್ಕನ ಸುವಾರ್ತೆ 4:26-27
6
ಮಾರ್ಕನ ಸುವಾರ್ತೆ 4:23
ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ!
Explore ಮಾರ್ಕನ ಸುವಾರ್ತೆ 4:23
Home
Bible
Plans
Videos