1
ಮಾರ್ಕನ ಸುವಾರ್ತೆ 9:23
ಪರಿಶುದ್ದ ಬೈಬಲ್
ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
Compare
Explore ಮಾರ್ಕನ ಸುವಾರ್ತೆ 9:23
2
ಮಾರ್ಕನ ಸುವಾರ್ತೆ 9:24
ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.
Explore ಮಾರ್ಕನ ಸುವಾರ್ತೆ 9:24
3
ಮಾರ್ಕನ ಸುವಾರ್ತೆ 9:28-29
ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು. ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.
Explore ಮಾರ್ಕನ ಸುವಾರ್ತೆ 9:28-29
4
ಮಾರ್ಕನ ಸುವಾರ್ತೆ 9:50
“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 9:50
5
ಮಾರ್ಕನ ಸುವಾರ್ತೆ 9:37
“ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 9:37
6
ಮಾರ್ಕನ ಸುವಾರ್ತೆ 9:41
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
Explore ಮಾರ್ಕನ ಸುವಾರ್ತೆ 9:41
7
ಮಾರ್ಕನ ಸುವಾರ್ತೆ 9:42
“ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
Explore ಮಾರ್ಕನ ಸುವಾರ್ತೆ 9:42
8
ಮಾರ್ಕನ ಸುವಾರ್ತೆ 9:47
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.
Explore ಮಾರ್ಕನ ಸುವಾರ್ತೆ 9:47
Home
Bible
Plans
Videos