“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ,
ನಿನ್ನನ್ನು ಆಶೀರ್ವದಿಸಿ,
ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು.
ನೀನು ಆಶೀರ್ವಾದವಾಗಿ ಇರುವಿ.
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು.
ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು.
ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ
ಆಶೀರ್ವಾದ ಉಂಟಾಗುವುದು.”