1
ಆದಿಕಾಂಡ 44:34
ಕನ್ನಡ ಸಮಕಾಲಿಕ ಅನುವಾದ
ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.
Compare
Explore ಆದಿಕಾಂಡ 44:34
2
ಆದಿಕಾಂಡ 44:1
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.
Explore ಆದಿಕಾಂಡ 44:1
Home
Bible
Plans
Videos