1
ಆದಿಕಾಂಡ 50:20
ಕನ್ನಡ ಸಮಕಾಲಿಕ ಅನುವಾದ
ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.
Compare
Explore ಆದಿಕಾಂಡ 50:20
2
ಆದಿಕಾಂಡ 50:19
ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
Explore ಆದಿಕಾಂಡ 50:19
3
ಆದಿಕಾಂಡ 50:21
ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.
Explore ಆದಿಕಾಂಡ 50:21
4
ಆದಿಕಾಂಡ 50:17
‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.
Explore ಆದಿಕಾಂಡ 50:17
5
ಆದಿಕಾಂಡ 50:24
ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.
Explore ಆದಿಕಾಂಡ 50:24
6
ಆದಿಕಾಂಡ 50:25
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.
Explore ಆದಿಕಾಂಡ 50:25
7
ಆದಿಕಾಂಡ 50:26
ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.
Explore ಆದಿಕಾಂಡ 50:26
Home
Bible
Plans
Videos