1
ಲೂಕ 24:49
ಕನ್ನಡ ಸಮಕಾಲಿಕ ಅನುವಾದ
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.
Compare
Explore ಲೂಕ 24:49
2
ಲೂಕ 24:6
ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ
Explore ಲೂಕ 24:6
3
ಲೂಕ 24:31-32
ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು. ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.
Explore ಲೂಕ 24:31-32
4
ಲೂಕ 24:46-47
ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.
Explore ಲೂಕ 24:46-47
5
ಲೂಕ 24:2-3
ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು, ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ.
Explore ಲೂಕ 24:2-3
Home
Bible
Plans
Videos