1
ಮಲಾಕಿ 4:5-6
ಕನ್ನಡ ಸಮಕಾಲಿಕ ಅನುವಾದ
“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”
Compare
Explore ಮಲಾಕಿ 4:5-6
2
ಮಲಾಕಿ 4:1
“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
Explore ಮಲಾಕಿ 4:1
Home
Bible
Plans
Videos