1
ಮತ್ತಾಯ 10:16
ಕನ್ನಡ ಸಮಕಾಲಿಕ ಅನುವಾದ
“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
Compare
Explore ಮತ್ತಾಯ 10:16
2
ಮತ್ತಾಯ 10:39
ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Explore ಮತ್ತಾಯ 10:39
3
ಮತ್ತಾಯ 10:28
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
Explore ಮತ್ತಾಯ 10:28
4
ಮತ್ತಾಯ 10:38
ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
Explore ಮತ್ತಾಯ 10:38
5
ಮತ್ತಾಯ 10:32-33
“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.
Explore ಮತ್ತಾಯ 10:32-33
6
ಮತ್ತಾಯ 10:8
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
Explore ಮತ್ತಾಯ 10:8
7
ಮತ್ತಾಯ 10:31
ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
Explore ಮತ್ತಾಯ 10:31
8
ಮತ್ತಾಯ 10:34
“ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.
Explore ಮತ್ತಾಯ 10:34
Home
Bible
Plans
Videos