1
ಮತ್ತಾಯ 12:36-37
ಕನ್ನಡ ಸಮಕಾಲಿಕ ಅನುವಾದ
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
Compare
Explore ಮತ್ತಾಯ 12:36-37
2
ಮತ್ತಾಯ 12:34
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
Explore ಮತ್ತಾಯ 12:34
3
ಮತ್ತಾಯ 12:35
ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
Explore ಮತ್ತಾಯ 12:35
4
ಮತ್ತಾಯ 12:31
ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
Explore ಮತ್ತಾಯ 12:31
5
ಮತ್ತಾಯ 12:33
“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
Explore ಮತ್ತಾಯ 12:33
Home
Bible
Plans
Videos