ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು. ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.
ಅದಕ್ಕೆ ಅವರು, “ಕೈಸರನದು,” ಎಂದರು.
ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.