1
ಮತ್ತಾಯ 4:4
ಕನ್ನಡ ಸಮಕಾಲಿಕ ಅನುವಾದ
ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.
Compare
Explore ಮತ್ತಾಯ 4:4
2
ಮತ್ತಾಯ 4:10
ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
Explore ಮತ್ತಾಯ 4:10
3
ಮತ್ತಾಯ 4:7
ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
Explore ಮತ್ತಾಯ 4:7
4
ಮತ್ತಾಯ 4:1-2
ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
Explore ಮತ್ತಾಯ 4:1-2
5
ಮತ್ತಾಯ 4:19-20
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು. ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Explore ಮತ್ತಾಯ 4:19-20
6
ಮತ್ತಾಯ 4:17
ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.
Explore ಮತ್ತಾಯ 4:17
Home
Bible
Plans
Videos