1
ಮಾರ್ಕ 2:17
ಕನ್ನಡ ಸಮಕಾಲಿಕ ಅನುವಾದ
ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
Compare
Explore ಮಾರ್ಕ 2:17
2
ಮಾರ್ಕ 2:5
ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
Explore ಮಾರ್ಕ 2:5
3
ಮಾರ್ಕ 2:27
ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.
Explore ಮಾರ್ಕ 2:27
4
ಮಾರ್ಕ 2:4
ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
Explore ಮಾರ್ಕ 2:4
5
ಮಾರ್ಕ 2:10-11
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
Explore ಮಾರ್ಕ 2:10-11
6
ಮಾರ್ಕ 2:9
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?
Explore ಮಾರ್ಕ 2:9
7
ಮಾರ್ಕ 2:12
ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Explore ಮಾರ್ಕ 2:12
Home
Bible
Plans
Videos