1
ಮಾರ್ಕ 3:35
ಕನ್ನಡ ಸಮಕಾಲಿಕ ಅನುವಾದ
ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.
Compare
Explore ಮಾರ್ಕ 3:35
2
ಮಾರ್ಕ 3:28-29
ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು. ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.
Explore ಮಾರ್ಕ 3:28-29
3
ಮಾರ್ಕ 3:24-25
ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ. ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.
Explore ಮಾರ್ಕ 3:24-25
4
ಮಾರ್ಕ 3:11
ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.
Explore ಮಾರ್ಕ 3:11
Home
Bible
Plans
Videos