1
ಮಾರ್ಕ 8:35
ಕನ್ನಡ ಸಮಕಾಲಿಕ ಅನುವಾದ
ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.
Compare
Explore ಮಾರ್ಕ 8:35
2
ಮಾರ್ಕ 8:36
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?
Explore ಮಾರ್ಕ 8:36
3
ಮಾರ್ಕ 8:34
ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Explore ಮಾರ್ಕ 8:34
4
ಮಾರ್ಕ 8:37-38
ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.
Explore ಮಾರ್ಕ 8:37-38
5
ಮಾರ್ಕ 8:29
ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.
Explore ಮಾರ್ಕ 8:29
Home
Bible
Plans
Videos