1
ಮಾರ್ಕ 9:23
ಕನ್ನಡ ಸಮಕಾಲಿಕ ಅನುವಾದ
ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
Compare
Explore ಮಾರ್ಕ 9:23
2
ಮಾರ್ಕ 9:24
ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
Explore ಮಾರ್ಕ 9:24
3
ಮಾರ್ಕ 9:28-29
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು. ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
Explore ಮಾರ್ಕ 9:28-29
4
ಮಾರ್ಕ 9:50
“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.
Explore ಮಾರ್ಕ 9:50
5
ಮಾರ್ಕ 9:37
“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
Explore ಮಾರ್ಕ 9:37
6
ಮಾರ್ಕ 9:41
ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Explore ಮಾರ್ಕ 9:41
7
ಮಾರ್ಕ 9:42
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
Explore ಮಾರ್ಕ 9:42
8
ಮಾರ್ಕ 9:47
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.
Explore ಮಾರ್ಕ 9:47
Home
Bible
Plans
Videos