1
ಅರಣ್ಯಕಾಂಡ 20:12
ಕನ್ನಡ ಸಮಕಾಲಿಕ ಅನುವಾದ
ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.
Compare
Explore ಅರಣ್ಯಕಾಂಡ 20:12
2
ಅರಣ್ಯಕಾಂಡ 20:8
“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.
Explore ಅರಣ್ಯಕಾಂಡ 20:8
3
ಅರಣ್ಯಕಾಂಡ 20:11
ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.
Explore ಅರಣ್ಯಕಾಂಡ 20:11
4
ಅರಣ್ಯಕಾಂಡ 20:10
ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.
Explore ಅರಣ್ಯಕಾಂಡ 20:10
Home
Bible
Plans
Videos