1
ಜೆಕರ್ಯ 7:9
ಕನ್ನಡ ಸಮಕಾಲಿಕ ಅನುವಾದ
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ
Compare
Explore ಜೆಕರ್ಯ 7:9
2
ಜೆಕರ್ಯ 7:10
ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.
Explore ಜೆಕರ್ಯ 7:10
Home
Bible
Plans
Videos