1 ಯೋಹಾನನು 4:2-3
1 ಯೋಹಾನನು 4:2-3 KANJV-BSI
ಪ್ರೇರಿಸುವಂಥವನು ದೇವರ ಆತ್ಮನೇ ಎಂದು ತಿಳಿದುಕೊಳ್ಳುವದಕ್ಕೆ ಲಕ್ಷಣವೇನಂದರೆ - ಮನುಷ್ಯನಾಗಿ ಬಂದ ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದದ್ದು. ಯೇಸುವನ್ನು ಒಪ್ಪದೆ ಇರುವ ಆತ್ಮವು ದೇವರಿಂದ ಪ್ರೇರಿತವಾದದ್ದಲ್ಲ; ಅದು ಕ್ರಿಸ್ತ ವಿರೋಧಿಯ ಆತ್ಮವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿದ್ದೀರಲ್ಲಾ; ಈಗಲೂ ಲೋಕದಲ್ಲಿ ಅದೆ.