YouVersion Logo
Search Icon

2 ಕೊರಿಂಥದವರಿಗೆ 3:4-5

2 ಕೊರಿಂಥದವರಿಗೆ 3:4-5 KANJV-BSI

ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು. ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು