ಅಪೊಸ್ತಲರ ಕೃತ್ಯಗಳು 13:2-3
ಅಪೊಸ್ತಲರ ಕೃತ್ಯಗಳು 13:2-3 KANJV-BSI
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ ಆ ಇಬ್ಬರ ಮೇಲೆ ಹಸ್ತಾರ್ಪಣ ಮಾಡಿ ಅವರನ್ನು ಕಳುಹಿಸಿಕೊಟ್ಟರು.