YouVersion Logo
Search Icon

ಅಪೊಸ್ತಲರ ಕೃತ್ಯಗಳು 4:29-30

ಅಪೊಸ್ತಲರ ಕೃತ್ಯಗಳು 4:29-30 KANJV-BSI

ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.