ಅಪೊಸ್ತಲರ ಕೃತ್ಯಗಳು 6:7
ಅಪೊಸ್ತಲರ ಕೃತ್ಯಗಳು 6:7 KANJV-BSI
ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.