YouVersion Logo
Search Icon

ಅಪೊಸ್ತಲರ ಕೃತ್ಯಗಳು 7:57-58

ಅಪೊಸ್ತಲರ ಕೃತ್ಯಗಳು 7:57-58 KANJV-BSI

ಆದರೆ ಅವರು ಮಹಾ ಶಬ್ದದಿಂದ ಕೂಗಿ ಕಿವಿಗಳನ್ನು ಮುಚ್ಚಿಕೊಂಡು ಒಟ್ಟಾಗಿ ಅವನ ಮೇಲೆ ಬಿದ್ದು ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.