ಅಪೊಸ್ತಲರ ಕೃತ್ಯಗಳು 7:59-60
ಅಪೊಸ್ತಲರ ಕೃತ್ಯಗಳು 7:59-60 KANJV-BSI
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ - ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.