YouVersion Logo
Search Icon

ಅಪೊಸ್ತಲರ ಕೃತ್ಯಗಳು 8:29-31

ಅಪೊಸ್ತಲರ ಕೃತ್ಯಗಳು 8:29-31 KANJV-BSI

ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು. ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.