YouVersion Logo
Search Icon

ಅಪೊಸ್ತಲರ ಕೃತ್ಯಗಳು 8:39

ಅಪೊಸ್ತಲರ ಕೃತ್ಯಗಳು 8:39 KANJV-BSI

ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.