ಆದಿಕಾಂಡ 21:12
ಆದಿಕಾಂಡ 21:12 KANJV-BSI
ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು