YouVersion Logo
Search Icon

ಆದಿಕಾಂಡ 22:1

ಆದಿಕಾಂಡ 22:1 KANJV-BSI

ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.