ಆದಿಕಾಂಡ 22:12
ಆದಿಕಾಂಡ 22:12 KANJV-BSI
ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.