YouVersion Logo
Search Icon

ಆದಿಕಾಂಡ 25:21

ಆದಿಕಾಂಡ 25:21 KANJV-BSI

ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.