ಆದಿಕಾಂಡ 26:22
ಆದಿಕಾಂಡ 26:22 KANJV-BSI
ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.