YouVersion Logo
Search Icon

ಆದಿಕಾಂಡ 27:28-29

ಆದಿಕಾಂಡ 27:28-29 KANJV-BSI

ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂವಿುಯನ್ನೂ ಕೊಟ್ಟು ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.