ಆದಿಕಾಂಡ 9:1
ಆದಿಕಾಂಡ 9:1 KANJV-BSI
ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.