ಇಬ್ರಿಯರಿಗೆ 11:6
ಇಬ್ರಿಯರಿಗೆ 11:6 KANJV-BSI
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.