ಯೆಶಾಯ 53:6
ಯೆಶಾಯ 53:6 KANJV-BSI
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.