ಯೋಹಾನ 1:3-4
ಯೋಹಾನ 1:3-4 KANJV-BSI
ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ. ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.