ಯೋಹಾನ 11:43-44
ಯೋಹಾನ 11:43-44 KANJV-BSI
ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು. ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.